ಚಂಪಾನೇರ್-ಪವಾಗಢ್ ಪುರಾತತ್ವ ಉದ್ಯಾನ
– ಗುಜರಾತ್
# ಚಂಪಾನೇರ್-ಪವಾಗಢ್ ಪುರಾತತ್ವ ಉದ್ಯಾನವು ಭಾರತದ ಗುಜರಾತ್ ರಾಜ್ಯದ ಪಂಚಮಹಲ್ ಜಿಲ್ಲೆಯಲ್ಲಿದೆ.
# 2004ರಲ್ಲಿ ಯುನೆಸ್ಕೋದಿಂದ ವಿಶ್ವ ಪರಂಪರೆಯ ತಾಣವೆಂದು ಘೋಷಿಸಲ್ಪಟ್ಟ ಚಂಪಾನೇರ್-ಪವಾಗಢ್ ಪುರಾತತ್ವ ಉದ್ಯಾನವು ಇನ್ನೂ ಪೂರ್ಣವಾಗಿ ಉತ್ಖನನ ನಡೆಸಲಾಗಿಲ್ಲದ ಪುರಾತನ, ಐತಿಹಾಸಿಕ ಮತ್ತು ಇಂದಿನ ಸಾಂಸ್ಕೃತಿಕ ಪರಂಪರೆಯ ಅಮೂಲ್ಯ ಆಸ್ತಿಗಳನ್ನು ಒಳಗೊಂಡಿದೆ.